Select Your Language

Notifications

webdunia
webdunia
webdunia
webdunia

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀನಿವಾಸ ಶೆಟ್ಟಿ ವಿರುದ್ಧ ಆಕ್ರೋಶ

ರಾಜೀನಾಮೆ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪಕ್ಷದ ವಿರುದ್ಧ ಬಂಡೆದ್ದು ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿರುವ ಶ್ರೀನಿವಾಸ ಶೆಟ್ಟಿ ಅವರು ಮತ್ತೆ ಬಿಜೆಪಿ ಸೇರುವ ಸಲುವಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕ್ಷೇತ್ರದ ಜನತೆಗೆ ಅನ್ಯಾಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಚುನಾವಣೆಗಿಂತ ಮುಂಚೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಹಿನ್ನೆಡೆ ಆಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಕೂಡ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಬಜೆಟ್ ಕುರಿತು ದೇವೇಗೌಡ ಪ್ರತಿಕ್ರಿಯೆ