Webdunia - Bharat's app for daily news and videos

Install App

ಶ್ರೀರಾಮ ಜನ್ಮಭೂಮಿ ಟ್ರಸ್ಟ್ : ಮೋದಿ ವಿರುದ್ಧ ಖರ್ಗೆ ಕಿಡಿ

Webdunia
ಗುರುವಾರ, 6 ಫೆಬ್ರವರಿ 2020 (14:44 IST)
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ್ನು ಕೇಂದ್ರ ಸರಕಾರ ಸ್ಥಾಪನೆ ಮಾಡಿದ ಬಳಿಕ ಹೇಳಿಕೆ ನೀಡಿದ್ದ ಪ್ರಧಾನಿ ಮಾತಿಗೆ ಖರ್ಗೆ ಸಿಡಿಮಿಡಿಗೊಂಡಿದ್ದಾರೆ.

ಟ್ರಸ್ಟ್ ನಲ್ಲಿ ದಲಿತರಿಗೆ ಸ್ಥಾನ ನೀಡಿದ್ದೇವೆ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರೋ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಲಿತರು ಹಿಂದು ಧರ್ಮದವರೇ ಆಗಿದ್ದು, ಹಿಂದು ಸಮಾಜದ ಭಾಗವಾಗಿದ್ದಾರೆ. ಆದರೆ ಪದೇ ಪದೆ ಬಿಜೆಪಿಯರು ದಲಿತರು ಅಂತ ಒತ್ತಿ ಹೇಳೋದು ಸರಿಯಲ್ಲ ಅಂತ ಹೇಳಿದ್ದಾರೆ.

ಬಿಜೆಪಿಯವರು ಮಾತ್ರ ಹಿಂದೂ ಧರ್ಮವನ್ನ ಟೆಂಡರ್ ಹಿಡಿದಿದ್ದಾರಾ? ಅಂತ ಖರ್ಗೆ ಪ್ರಶ್ನೆ ಮಾಡಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments