ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲಾಗುತ್ತೆ- ಸಚಿವ ಶ್ರೀರಾಮುಲು

Webdunia
ಶುಕ್ರವಾರ, 20 ಮಾರ್ಚ್ 2020 (10:42 IST)
ಬೆಂಗಳೂರು :ಕೊರೊನಾ ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ಟಾಸ್ಕ್ ಪೋರ್ಸ್ ಬಗ್ಗೆ ನಿನ್ನೆ ಸುದೀರ್ಘ ಮಾತುಕತೆ ನಡೆಸಲಾಗಿದೆ. ವೈರಸ್ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತೆ ಮೂಡಿಸಲಾಗುತ್ತೆ. ಟಾಸ್ಕ್ ಪೋರ್ಸ್ ಕಾರ್ಯದ ಕುರಿತು ಕಲಾಪಗಳಲ್ಲಿ ಚರ್ಚೆ ಮಾಡಲಾಗಿದೆ. ನಾವು 2ನೇ ಹಂತದಲ್ಲಿ ಇದ್ದೇವೆ. 3ನೇ ಹಂತಕ್ಕೆ ಬರಬಾರದು ಎಂದು  ತಿಳಿಸಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಳ್ಳೇ ಕಾಂಗ್ರೆಸ್ ಪಕ್ಷದ ಧ್ಯೇಯ, ಮನೆ ದೇವರು: ಆರ್ ಅಶೋಕ್

ಇದೇನೂ ವಿಕೃತಿ, ರೋಡಿನಲ್ಲಿ ತನ್ನ ಪಾಡಿಗೆ ಆಟವಾಡುತ್ತಿದ್ದ ಮಗುವಿನ ಮೇಲೆ ಬಲವಾಗಿ ಒದ್ದ ವ್ಯಕ್ತಿ, video

ಶಕ್ತಿದೇವತೆ ಸನ್ನಿಧಿಯಲ್ಲಿ ಅಧಿಕಾರ ಹಂಚಿಕೆ ಗುಟ್ಟು ಬಿಟ್ಟು ಕೊಟ್ಟ ಡಿಕೆ ಶಿವಕುಮಾರ್

ಕ್ರಿಸ್‌ಮಸ್ ರಜೆಗೆ ಊರಿಗೆ ಹೋಗುವ ಪ್ಲಾನ್ ಮಾಡಿದವರಿಗೆ ಕೆಎಸ್‌ಆರ್‌ಟಿಸಿ ಬಸ್‌ನಿಂದ ಗುಡ್‌ನ್ಯೂಸ್

ಸಿಎಂ ಕುರ್ಚಿ ಒಪ್ಪಂದದ ಬಗ್ಗೆ ಡಿಕೆ ಶಿವಕುಮಾರ್‌ ಹೊಸ ಬಾಂಬ್

ಮುಂದಿನ ಸುದ್ದಿ
Show comments