Daily Horoscope

ಆರೋಗ್ಯ ಇಲಾಖೆ ಉಪಕರಣ ಖರೀದಿಯಲ್ಲಿ ಅಕ್ರಮ; ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ತಿರುಗೇಟು

Webdunia
ಸೋಮವಾರ, 6 ಜುಲೈ 2020 (09:48 IST)
ಬೆಂಗಳೂರು : ಆರೋಗ್ಯ ಇಲಾಖೆ ಉಪಕರಣ  ಖರೀದಿಯಲ್ಲಿ ಅಕ್ರಮ ಆರೋಪ ಸಿದ್ದರಾಮಯ್ಯ ನ ಆರೋಪಕ್ಕೆ ಆರೋಗ್ಯ ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಬಿ.ಶ್ರೀರಾಮುಲು , ಸಿದ್ದರಾಮಯ್ಯನವರೇ, ನಾಡು ಸಂಕಷ್ಟದಲ್ಲಿದೆ. ಜನರು ಸಮಸ್ಯೆಯಲ್ಲಿದ್ದಾರೆ, ಕೊರೊನಾ ಗೆಲ್ಲಬೇಕಿದೆ. ಇದು ಕೆಲಸ ಮಾಡೋ ಸಮಯ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಠ ಮಟ್ಟದ ಸಹಕಾರವನ್ನು ಕೇಳುತ್ತೇನೆ. ಜನತೆಯ ಪರವಾಗಿ ನಾನು ಸಹಕಾರವನ್ನು ಕೇಳುತ್ತಿದ್ದೇನೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ, ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ನೀವು ಆರೋಪ ಮಾಡುತ್ತಿದ್ದೀರಿ. ಅದಕ್ಕೂ ಮುನ್ನ ನಿಮ್ಮ ಪಕ್ಷದ ಬಗ್ಗೆ ಗಮನ ಹರಿಸಿದರೆ ಒಳಿತು. ಕಾಶ್ಮೀರದಿಂದ- ಕನ್ಯಾಕುಮಾರಿಯವರೆಗೂ ಆರೋಪ ಮಾಡಿ. ಆರೋಪಿಗಳಾಗಿರುವ ನಿಮ್ಮ ಪಕ್ಷದವರ ಬಗ್ಗೆ ಗಮನ ಕೊಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗೆ ಶ್ರೀರಾಮುಲು ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments