Webdunia - Bharat's app for daily news and videos

Install App

ವರುಣನ ರೌದ್ರಾವತಾರ : ಶ್ರೀರಂಗಪಟ್ಟಣ ಬ್ರಿಡ್ಜ್ ಸಂಚಾರ ನಿರ್ಬಂಧ

Webdunia
ಶನಿವಾರ, 18 ಆಗಸ್ಟ್ 2018 (15:26 IST)
ವರುಣನ ರೌದ್ರಾವತಾರ ರಾಜ್ಯದ ಹಲವೆಡೆ ಮುಂದುವರಿದಿದೆ. ಕೆ.ಆರ್.ಎಸ್. ಅಣೆಕಟ್ಟೆಯಿಂದ 1.25 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದಾಗಿ ಶ್ರೀರಂಗಪಟ್ಟಣ ಬ್ರಿಡ್ಜ್ ಸಂಚಾರ ನಿರ್ಬಂಧ ವಿಧಿಸಲಾಗಿದೆ.

ಕೊಡಗು ಜಿಲ್ಲಾದ್ಯಂತ ವರುಣನ ರೌದ್ರಾವತಾರ ಮುಂದುವರೆದಿದ್ದು, ಕೆ.ಆರ್‌.ಎಸ್‌. ಆಣೆಕಟ್ಟೆಯಿಂದ 1.25 ಲಕ್ಷ ಕ್ಯೂಸೆಕ್ ಗೂ ಹೆಚ್ಚು ನೀರನ್ನ ನದಿಗೆ ಬಿಡಲಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವೆಲ್ಲೆಸ್ಲಿ ಸೇತುವೆ ಮುಳುಗಡೆಯ ಹಂತ ತಲುಪಿದ್ದು, ಸೇತುವೆ ಮೇಲೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಆದರೂ ಕೆಲವರು ಬ್ಯಾರಿಕೇಡ್ ದಾಟಿ ಸೇತುವೆಯ ಮೇಲೆ ಹೋಗುತ್ತಿದ್ದಾರೆ. ಇದೀಗ ಸೇತುವೆಯ ಎರಡು ಕಡೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಿ ಸೇತುವೆ ಮೇಲೆ ಯಾರೂ ಹೋಗದಂತೆ ಕ್ರಮ ವಹಿಸಲಾಗಿದೆ. ನದಿಯಲ್ಲಿ ಇನ್ನುಷ್ಟು ನೀರು  ಹೆಚ್ಚಾದ್ರೆ ಸೇತುವೆ ಮುಳುಗಡೆಯಾಗಲಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಲಂಡನ್‌ನಲ್ಲಿ ವಿರಾಟ್ ಭೇಟಿಯಾದ ಏಕನಾಥ್ ಶಿಂಧೆ, ಕ್ರಿಕೆಟಿಗನ ಸರಳತೆಗೆ ಡಿಸಿಎಂ ಮೆಚ್ಚುಗೆ

ವೈರಲ್ ವಿಡಿಯೋ, ಫೋನ್‌ನಲ್ಲಿ ಮಗ್ನರಾಗಿದ್ದ ವ್ಯಕ್ತಿ ತೆರೆದ ಜಾಗವನ್ನು ಗಮನಿಸದೆ ಇದ್ದಾಗ ಏನಾಯ್ತು ನೋಡಿ

ಮುಂದಿನ ಸುದ್ದಿ
Show comments