Webdunia - Bharat's app for daily news and videos

Install App

ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ- ಡಾ.ಪರಮೇಶ್ವರ್

Webdunia
ಸೋಮವಾರ, 21 ಜನವರಿ 2019 (11:17 IST)
ತುಮಕೂರು : ಡಾ.ಶಿವಕುಮಾರ್ ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ಡಾ.ಪರಮೇಶ್ವರ್ ಅವರು ತಿಳಿಸಿದ್ದಾರೆ.


ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಡಾ.ಪರಮೇಶ್ವರ್ ಅವರು ‘ಶ್ರೀಗಳ ದೇಹದಲ್ಲಿ ಪ್ರೋಟಿನ್ ಅಂಶ ತುಂಬಾ ಕಡಿಮೆಯಾಗಿದೆ. ನಮ್ಮ ವೈದ್ಯರ ತಂಡ ಶ್ರೀಗಳಿಗೆ  ಚಿಕಿತ್ಸೆ ಮುಂದುವರಿಸಿದ್ದಾರೆ . ಬಿಪಿ ಕೂಡ ಏರುಪೇರಾಗುತ್ತದೆ. ಶ್ರೀಗಳಿಗೆ  ಚಿಕಿತ್ಸೆ ನೀಡಲು ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ಹೇಳಿದ್ದಾರೆ.


ಹಾಗೇ ಇನ್ನು ಎರಡು ಗಂಟೆಯ ಬಳಿಕ ಶ್ರೀಗಳ ಆರೋಗ್ಯ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments