ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Sampriya
ಸೋಮವಾರ, 2 ಡಿಸೆಂಬರ್ 2024 (19:15 IST)
Photo Courtesy X
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಅದರಂತೆ ಮಾರ್ಚ್‌ 20ರಿಂದ ಪರೀಕ್ಷೆಗಳು ಆರಂಭಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ ಮಾರ್ಚ್ 19ರವರೆಗೆ ನಡೆಯಲಿದೆ.

ಅಧಕೃತ ವೆಬ್‌ಸೈಟ್‌ನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇನ್ನೂ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಿದ್ದು, ಡಿಸೆಂಬರ್ 2 ರಿಂದ ಡಿಸೆಂಬರ್ 16 ರವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಆಕ್ಷೇಪಣೆಯನ್ನು ಪರೀಕ್ಷಾ ಮಂಡಳಿಯ ಇಮೇಲ್ ವಿಳಾಸ: chairpersonkseab@gmail.com ಕ್ಕೆ ಕಳುಹಿಸಬಹುದು. ಸಂಪೂರ್ಣ ವೇಳಾಪಟ್ಟಿಯನ್ನು https://kseab.karnataka.gov.in/ ವೆಬ್‌ಸೈಟ್‌ನಲ್ಲಿ ನೋಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಖಿಲೇಶ್ ಯಾದವ್ ಮಗಳ ಸಹಾಯಕ್ಕೆ ಬಂದ ಯೋಗಿ ಆದಿತ್ಯನಾಥ್: ರಾಜಕೀಯ ಏನೇ ಇರಲಿ, ಅವಳೂ ಮಗಳು ಎಂದ ಯೋಗಿಗೆ ಭಾರೀ ಮೆಚ್ಚುಗೆ

ಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಫಲಾನುಭವಿಗಳು ತಪ್ಪದೇ ಗಮನಿಸಿ

ಡ್ರಿಂಕ್ಸ್ ಮಾಡುವವರು ಡಾ ಸಿಎನ್ ಮಂಜುನಾಥ್ ಅವರು ಹೇಳಿದ್ದ ಈ ಟಿಪ್ಸ್ ನೋಡಿ

ಅಮೆರಿಕ, ಇರಾನ್ ಯುದ್ಧ ಅಂತ್ಯ ಘೋಷಿಸಿದ ಡೊನಾಲ್ಡ್ ಟ್ರಂಪ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಮುಂದಿನ ಸುದ್ದಿ
Show comments