Webdunia - Bharat's app for daily news and videos

Install App

ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಆರಂಭ

Webdunia
ಸೋಮವಾರ, 20 ಏಪ್ರಿಲ್ 2015 (08:42 IST)
ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಭಾನುವಾರ 22 ಶೈಕ್ಷಣಿಕ ಜಿಲ್ಲೆಗಳಲ್ಲಿ ಆರಂಭಗೊಂಡಿದ್ದು, ಇಂದಿನಿಂದ ಉಳಿದ 12 ಜಿಲ್ಲೆಗಳಲ್ಲೂ ಪ್ರಾರಂಭವಾಗಲಿದೆ. 

ಭಾನುವಾರ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆದಿದ್ದರಿಂದ ಬೆಂಗಳೂರು ಉತ್ತರ, ದಕ್ಷಿಣ, ಗ್ರಾಮಾಂತರ ಸೇರಿದಂತೆ ವಿಜಯಪುರ, ಮೈಸೂರು, ಗದಗ್, ಕಲಬುರಗಿ, ಶಿವಮೊಗ್ಗ, ಬಳ್ಳಾರಿ, ಬೆಳಗಾವಿ ಶೈಕ್ಷಣಿಕ ಜಿಲ್ಲೆಗಳಲ್ಲಿ ನಿನ್ನೆ ಮೌಲ್ಯಮಾಪನವನ್ನು ಪ್ರಾರಂಭಿಸಿರಲಿಲ್ಲ. ಈ ಜಿಲ್ಲೆಗಳಲ್ಲಿ ಸೋಮವಾರದಿಂದ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮೂಲಗಳು ತಿಳಿಸಿವೆ. 
 
ಮಾರ್ಚ್ 30 ರಿಂದ ಎಪ್ರಿಲ್ 13ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. 34 ಶೈಕ್ಷಣಿಕ ಜಿಲ್ಲೆಗಳ 3,038 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments