2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ,ಮಾರ್ಗದರ್ಶನ ಕಾರ್ಯಕ್ರಮ

Webdunia
ಗುರುವಾರ, 8 ಜುಲೈ 2021 (14:22 IST)
2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಮತ್ತು ಹೊಸ ಮಾದರಿಯ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡುವ ಕುರಿತು ‘ಬನ್ನಿ ವಿದ್ಯಾರ್ಥಿಗಳೇ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ’- ಎಂಬ ಧ್ಯೇಯವಾಖ್ಯದೊಂದಿಗೆ ಮಕ್ಕಳೊಂದಿಗೆ ಸಂವಾದ ನಡೆಸುವಂತ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.  ಬೆಂಗಳೂರು ಬನಶಂಕರಿಯ ಡಿ ಎಸ್ ಆರ್ ಟಿಸಿಯಲ್ಲಿ ದಿನಾಂಕ     09-07-2021ರಂದು ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮವನ್ನು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ನಡೆಸಿಕೊಡಲಿದ್ದಾರೆ. ರಾಜ್ಯದ ವಿವಿಧೆಡೆಯ 10ನೇ ತರಗತಿ ಪರೀಕ್ಷಾರ್ಥಿಗಳು ಆಯಾ ಜಿಲ್ಲೆಗಳ ಡಯಟ್ ಮತ್ತು ಡಿಡಿಪಿಐ ಕಚೇರಿಗಳಿಂದ ಮಾನ್ಯ   ಸಚಿವರೊಂದಿಗೆ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments