Select Your Language

Notifications

webdunia
webdunia
webdunia
webdunia

SSLC ಪರೀಕ್ಷೆ ರದ್ದು : 90 ಲಕ್ಷ ವಿದ್ಯಾರ್ಥಿಗಳು ಪಾಸ್

SSLC ಪರೀಕ್ಷೆ ರದ್ದು : 90 ಲಕ್ಷ ವಿದ್ಯಾರ್ಥಿಗಳು ಪಾಸ್
ಚೆನ್ನೈ , ಮಂಗಳವಾರ, 9 ಜೂನ್ 2020 (20:44 IST)
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಸರಕಾರ ಪಾಸ್ ಮಾಡಿದೆ.

ಪ್ರಸಕ್ತ ವರ್ಷ ಪರೀಕ್ಷೆ ಬರೆಯಬೇಕಿದ್ದ 90 ಲಕ್ಷ ವಿದ್ಯಾರ್ಥಿಗಳನ್ನು ತಮಿಳುನಾಡು ಸರಕಾರ ತೇರ್ಗಡೆ ಎಂದು ಘೋಷಣೆ ಮಾಡಿದೆ.

ತಮಿಳುನಾಡು ಸಿಎಂ ಎಡಪ್ಪಾಡಿ ಕೆ ಪಳನಿಸ್ವಾಮಿ ವಿಡಿಯೋ ಸಂದೇಶದಲ್ಲಿ ಈ ವಿಷಯ ತಿಳಿಸಿದ್ದು, ಜೂನ್ 15 ರಿಂದ ಆರಂಭಗೊಳ್ಳಬೇಕಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಕೊರೊನಾ ವೈರಸ್ ತಡೆಗೆ ಈ ಕ್ರಮ ಕೈಗೊಂಡಿದ್ದಾಗಿ ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈ ಕ್ರಮ ಕೈಗೊಂಡಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ಶಿಕ್ಷಣದ ವಿರುದ್ಧ ಸಿದ್ದರಾಮಯ್ಯ ಫುಲ್ ಗರಂ