Publish Date: Mon, 12 Jul 2021 (13:48 IST)
Updated Date: Mon, 12 Jul 2021 (14:06 IST)
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸೋಮವಾರ ಅರ್ಜಿಯನ್ನು ರದ್ದುಪಡಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ 6 ದಿನ ಬದಲು 2 ದಿನ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಜುಲೈ 19ರಿಂದ ಪರೀಕ್ಷೆ ನಡೆಯುವುದು ದೃಢಪಟ್ಟಂತಾಗಿದೆ.