Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
bengaluru , ಸೋಮವಾರ, 12 ಜುಲೈ 2021 (13:48 IST)
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸೋಮವಾರ ಅರ್ಜಿಯನ್ನು ರದ್ದುಪಡಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ 6 ದಿನ ಬದಲು 2 ದಿನ ನಡೆಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಜುಲೈ 19ರಿಂದ ಪರೀಕ್ಷೆ ನಡೆಯುವುದು ದೃಢಪಟ್ಟಂತಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

10 ದೇಶಗಳಿಗೆ ಪ್ರಯಾಣಿಸಬಹುದು ನೋಡಿ!