Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು , ಗುರುವಾರ, 3 ಡಿಸೆಂಬರ್ 2020 (11:11 IST)
ಬೆಂಗಳೂರು : ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ, ಪಿಯು ಮಂಡಳಿಗೆ ಪರೀಕ್ಷಾ ವೇಳಾಪಟ್ಟಿ ತಯಾರಿಗೆ ಸೂಚಿಸಿತ್ತು. ಸದ್ಯ ವೇಳಾಪಟ್ಟಿ ತಯಾರಿ ಬೇಡ ಎಂದು ಸೂಚನೆ ನೀಡಿದೆ. 2 ತಿಂಗಳ ಮಟ್ಟಿಗೆ ಪರೀಕ್ಷೆ ಮುಂದೂಡಲು ಶಿಕ್ಷಣ ಇಲಾಖೆಗೆ ಕೋವಿಡ್ ತಜ್ಞರ ಸಮಿತಿ ಸಲಹೆ ನೀಡಿದ್ದಾರೆ. ಹಾಗೇ ಬೇಸಿಗೆ ರಜೆಯನ್ನೂ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂದೆಗೆ ಡಿವೋರ್ಸ್ ಕೊಡಲಿಲ್ಲವೆಂದು ತಾಯಿ ಮೇಲೆ ಪುತ್ರ ಇಂಥಾ ಹೀನ ಕೃತ್ಯವೆಸಗೋದಾ?