Select Your Language

Notifications

webdunia
webdunia
webdunia
webdunia

SSLC ಪರೀಕ್ಷೆ ಫಲಿತಾಂಶ ಪ್ರಕಟ

SSLC ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು , ಭಾನುವಾರ, 9 ಆಗಸ್ಟ್ 2020 (22:05 IST)
ಕೊರೊನಾ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ.


ಸೋಮವಾರ ಮಧ್ಯಾಹ್ನ 3 ಗಂಟೆಗೆ ಇಲಾಖೆ ವೆಬ್‍ಸೈಟ್‍ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ.

ಅಧಿಕೃತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಘೋಷಣೆ ಮಾಡಲಿದ್ದಾರೆ.

www.kseeb.kar.nic.in ಮತ್ತು www.karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ದೊರೆಯಲಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಪಾಲಸಿಯಿಂದ 14 ಕೋಟಿ ಮಂದಿಗೆ ನಿರುದ್ಯೋಗ ಎಂದ ರಾಹುಲ್ ಗಾಂಧಿ