Daily Horoscope
✕

SSLC ಪರೀಕ್ಷೆ ಫಲಿತಾಂಶ ಪ್ರಕಟ

Webdunia
ಭಾನುವಾರ, 9 ಆಗಸ್ಟ್ 2020 (22:05 IST)
ಕೊರೊನಾ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ.


ಸೋಮವಾರ ಮಧ್ಯಾಹ್ನ 3 ಗಂಟೆಗೆ ಇಲಾಖೆ ವೆಬ್‍ಸೈಟ್‍ನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವು ಪ್ರಕಟಗೊಳ್ಳಲಿದೆ.

ಅಧಿಕೃತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಫಲಿತಾಂಶ ಘೋಷಣೆ ಮಾಡಲಿದ್ದಾರೆ.

www.kseeb.kar.nic.in ಮತ್ತು www.karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ದೊರೆಯಲಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಾಂತರವಾಗು, ನಮಾಜ್ ಮಾಡು.. ಇಲ್ಲಾಂದ್ರೆ ಕೆರಿಯರ್ ಮುಗಿಸಿಬಿಡ್ತೀನಿ: ವಿದ್ಯಾರ್ಥಿಗಳಿಗೆ ಪ್ರೊಫೆಸರ್ ನಿಂದಲೇ ಬೆದರಿಕೆ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಾಲಿಡೇ ಮೂಡ್ ಆನ್… ಎಸ್ಐಅರ್ ಪ್ರತಿಭಟನೆ ನಡುವೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿಗೆ ಬಿಜೆಪಿ ಟಾಂಗ್

ಮುಚ್ಚಿದ ಕೋಣೆಯೊಳಗೆ ನಡೆಯುತ್ತಿತ್ತು ಪತಿಯ ವಿಕೃತಿ: ಈತ ಮಾಡುತ್ತಿದ್ದ ಕೆಲಸ ನೋಡಿದರೆ ನೀವೂ ಶಾಕ್ ಆಗ್ತೀರಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments