ಇಂದು ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ

Webdunia
ಸೋಮವಾರ, 7 ಮೇ 2018 (08:10 IST)
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಇಂದು ಮಹತ್ವದ ದಿನ. ಇಂದು ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ಕುತೂಹಲದಿಂದ ಎದುರು ನೋಡುತ್ತಿದ್ದಾರೆ.

ಮಧ್ಯಾಹ್ನ 1 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇದನ್ನು kseeb.kar.nic.in ಅಥವಾ karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.

ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ 23 ರಿಂದ ಏಪ್ರಿಲ್ 6 ರವರೆಗೆ ಪರೀಕ್ಷೆ ನಡೆದಿತ್ತು. ಒಂದು ವೇಳೆ ಫೇಲ್ ಆದರೂ ವಿದ್ಯಾರ್ಥಿಗಳು ಆತಂಕಪಡಬೇಕಾಗಿಲ್ಲ. ಮತ್ತೊಂದು ಅವಕಾಶ ಇದ್ದೇ ಇದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನೆರೆಹೊರೆಯವರಿಗೆ ಈಗ್ಲೇ ಮೆಣಶಿನಕಾಯಿ ಇಟ್ಟಂಗೆ ಆಗಿರ್ಬೇಕು: ಪ್ರಿಯಾಂಕ್ ಖರ್ಗೆಗೆ ನಾರಾ ಲೋಕೇಶ್ ಟಾಂಗ್

ಶಾಲೆಗಳಲ್ಲಿ ಸಂಘಟನೆಗಳ ಚಟುವಟಿಕೆ ಇರಬಾರದು ಎಂದು ಹೇಳಿದ್ದೇ ಬಿಜೆಪಿಯವರು: ಪ್ರಿಯಾಂಕ್ ಖರ್ಗೆ ಬಾಂಬ್

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

ಮುಂದಿನ ಸುದ್ದಿ
Show comments