Daily Horoscope
✕

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

Webdunia
ಗುರುವಾರ, 26 ಅಕ್ಟೋಬರ್ 2017 (16:14 IST)
ವಿಧಾನಸಭೆ ಚುನಾವಣೆಗೂ ಮುನ್ನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ಸುಮಂಗಲಿ ತಿಳಿಸಿದ್ದಾರೆ.
ಮಾರ್ಚ್ 23 ರಿಂದ ಏಪ್ರಿಲ್ 5 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪರೀಕ್ಷೆಗಳು ಅಸ್ತವ್ಯಸ್ತವಾಗುವ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪರೀಕ್ಷಾ ಮಂಡಳಿಯ ಮೂಲಗಳು ತಿಳಿಸಿವೆ.
 
ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾ ಪಟ್ಟಿ ಪ್ರಕಟವಾಗಿದ್ದು, ಮಾರ್ಚ್ 23 ರಂದು ಕನ್ನಡ, 26 ರಂದು ಗಣಿತ, 28 ಇಂಗ್ಲೀಷ್, 31ರಂದು ವಿಜ್ಞಾನ, ಏಪ್ರಿಲ್ 2 ರಂದು ಹಿಂದಿ, ಏಪ್ರಿಲ್ 4 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments