Webdunia - Bharat's app for daily news and videos

Install App

ಎಸ್ಎಸ್ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Webdunia
ಗುರುವಾರ, 22 ಡಿಸೆಂಬರ್ 2016 (16:38 IST)
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2016-17ನೇ ಸಾಲಿನ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ಪರೀಕ್ಷೆ ನಡೆಯಲಿದೆ. 

 
ಪರೀಕ್ಷಾ ದಿನಾಂಕ ಹೀಗಿದೆ:
 
ಪ್ರಥಮ ಭಾಷೆ - ಮಾರ್ಚ್ 30 (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ)
 
ದ್ವಿತೀಯ ಭಾಷೆ- ಏಪ್ರಿಲ್ 05
 
ಗಣಿತ- ಏಪ್ರಿಲ್ 03
 
ವಿಜ್ಞಾನ- ಏಪ್ರಿಲ್ 07
 
ತೃತೀಯ ಭಾಷೆ- ಏಪ್ರಿಲ್ 10
 
ಸಮಾಜ ವಿಜ್ಞಾನ-ಏಪ್ರಿಲ್ 12
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

Good News: ಒಂದೇ ದಿನದಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಭಾರೀ ಇಳಿಕೆ

ಯೂಟ್ಯೂಬರ್ ವಿಡಿಯೋದಲ್ಲಿ ಸೆರೆಯಾಯಿತು ಸೋನಮ್ ಜತೆಗಿನ ರಾಜಾ ರಘುವಂಶಿ ಕೊನೆ ಕ್ಷಣದ ವಿಡಿಯೋ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಮುಂದಿನ ಸುದ್ದಿ
Show comments