Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದ 145 ವಿದ್ಯಾರ್ಥಿಗಳು!

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣ 625 ಅಂಕ ಪಡೆದ 145 ವಿದ್ಯಾರ್ಥಿಗಳು!
bengaluru , ಗುರುವಾರ, 19 ಮೇ 2022 (17:13 IST)
ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 145 ವಿದ್ಯಾರ್ಥಿಗಳು 625ಕ್ಕೆ ಪೂರ್ಣ 625 ಅಂಕ ಪಡೆದು ನಂ.1 ಸ್ಥಾನ ಪಡೆದಿದ್ದಾರೆ.
ಶಿಕ್ಷಣ ಸಚಿವ ಬಿಸಿ ನಾಗೇಶ್‌ ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ  ಮಾರ್ಚ್‌ 28ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದರು.
ಈ ಬಾರಿ 145 ವಿದ್ಯಾರ್ಥಿಗಳು 625ಕ್ಕೆ ಪೂರ್ಣ ಅಂಕ ಪಡೆದು ದಾಖಲೆ ಬರೆದಿದ್ದಾರೆ.  ಇದರಲ್ಲಿ 21 ಮಕ್ಕಳು ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದರೆ, 8 ಅನುದಾನಿತ ಶಾಲೆಗಳು ಹಾಗೂ 118 ಶಾಲೆಗಳು ಅನುದಾನ ರಹಿತ ಶಾಲೆಗಳಾಗಿವೆ ಎಂದು ಸಚಿವರು ವಿವರಿಸಿದರು.
ವಿಜಪುರ ಜಿಲೆಯು ಅಮಿತ್‌ ಮಾದರ್‌, ತುಮಕೂರಿನ ಬಿ.ಆರ್.‌ ಭೂಮಿಕಾ, ಹಾವೇರಿಯ ಪ್ರವೀಣ್ ನೀರಲಗಿ‌, ಬೆಳಗಾವಿಗ ಸಹಾನಾ, ವಿಜಯರಪುರದ ಐಶ್ವರ್ಯ ಕನಸೆ, ಉಡುಪಿಯ ಗಾಯತ್ರಿ  ಮುಂತಾದರು ೬೨೫ ಅಂಕ ಪಡೆದ ಅಗ್ರಸ್ಥಾನ ಪಡೆದಿದ್ದಾರೆ.
ಈ ಬಾರಿ ಪರೀಕ್ಷೆಗೆ 853,436 ವಿದ್ಯಾರ್ಥಿಗಳು ಹಾಜರಾಗಿದ್ದು, 7,30, 8881 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಈ ಬಾರಿ 88 ಸರಕಾರಿ ಶಾಲೆಗಳಲ್ಲಿ ಶೇ. 87.48 ಅನುದಾನಿತ ಶಾಲೆಗಳು ಹಾಗೂ 92.29 ಅನುದಾನರಹಿತ ಶಾಲೆಗಳಲ್ಲಿ ಫಲಿತಾಂಶ ಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗರಿಷ್ಠ ಫಲಿತಾಂಶ ಸಾಧಿಸಿದ್ದು ಹೆಮ್ಮೆಯ ಸಂಗತಿ : ಬೊಮ್ಮಾಯಿ