ನಾಳೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ರಿಸಲ್ಟ್‌ನ್ನು ಇಲ್ಲಿ ಪರಿಶೀಲಿಸಿ

Sampriya
ಬುಧವಾರ, 8 ಮೇ 2024 (15:28 IST)
ಬೆಂಗಳೂರು: ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 25 ರಿಂದ  ಏಪ್ರಿಲ್ 6ರ ವರೆಗೆ ರಾಜ್ಯದಾದ್ಯಂತ ನಡೆಸಿತು. ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟಗೊಳ್ಳಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30 ಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ  ಪ್ರಕಟ ಮಾಡಲಿದ್ದಾರೆ.

ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖೆ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಲು, ವಿದ್ಯಾರ್ಥಿಗಳು KSEAB ನ ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಬಹುದು ಅಥವಾ ನಿರ್ದಿಷ್ಟ ಸಂಖ್ಯೆಗೆ ತಮ್ಮ ನೋಂದಣಿ ಸಂಖ್ಯೆಯನ್ನು ಕಳುಹಿಸುವ ಮೂಲಕ ಎಸ್ಎಂಎಸ್ ಸೇವೆಯನ್ನು ಬಳಸಬಹುದು. ಶಾಲೆಯ ಸೂಚನಾ ಫಲಕಗಳಲ್ಲಿಯೂ ಫಲಿತಾಂಶಗಳನ್ನು ಪ್ರದರ್ಶಿಸಲಾಗುತ್ತದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments