ಮೇ 19ರಂದು SSLC ಫಲಿತಾಂಶ ಪ್ರಕಟ

Webdunia
ಶುಕ್ರವಾರ, 13 ಮೇ 2022 (15:44 IST)
ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್  ಹೇಳಿದ್ದಾರೆ.  ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ‌ ಮಾತನಾಡಿದ ಅವರು, SSLC ಪರೀಕ್ಷೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನೂ ಮೇ 19 ರಂದು SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಸಚಿವ ಬಿ.ಸಿ ನಾಗೇಶ್ ಟ್ವೀಟ್​​ ಕೂಡ ಮಾಡಿದ್ದಾರೆ.  ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಬವಾಗಿತ್ತು. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

ನಕಲಿ ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧಿಗೂ ಟೋಪಿ ಹಾಕುವ ಕೆಲಸ ಮಾಡಿದೆ: ವಿಜಯೇಂದ್ರ

ರಾಜ್ಯ ಸರಕಾರದಿಂದ ಗ್ಯಾರಂಟಿಯಲ್ಲಿ ಜನರಿಗೆ ಬಹುದೊಡ್ಡ ಮೋಸ: ಮಹೇಶ್ ಟೆಂಗಿನಕಾಯಿ

ಅಜಿತ್ ಪವಾರ್ ವಿಮಾನ ದುರಂತಕ್ಕೆ ಬಿಗ್ ಟ್ವಿಸ್ಟ್: ಕೊನೆಯ ಕ್ಷಣದಲ್ಲಿ ಆಗಿದ್ದೇನು

ಮುಂದಿನ ಸುದ್ದಿ
Show comments