Select Your Language

Notifications

webdunia
webdunia
webdunia
Wednesday, 9 April 2025
webdunia

ಎಸ್ ಎಸ್ ಎಲ್ ಸಿ ಫಲಿತಾಂಶ ನಾಳೆ?

ಎಸ್ ಎಸ್ ಎಲ್ ಸಿ
ಬೆಂಗಳೂರು , ಗುರುವಾರ, 6 ಆಗಸ್ಟ್ 2020 (16:08 IST)
ಕೊರೊನಾ ಲಾಕ್ ಡೌನ್ ನಡುವೆ ನಡೆದಿದ್ದ ಎಸ್ ಎಸ್ ಎಲ್ ಸಿ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಸ್ಪಷ್ಟನೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಫಲಿತಾಂಶ ಘೋಷಣೆಯ ದಿನ ಇನ್ನೂ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.

ನಾಳೆ SSLC ಫಲಿತಾಂಶ ಪ್ರಕಟ ಎಂಬ ಸುದ್ಧಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಪೋಸ್ಟ್ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮತ್ತೊಂದು ಚುನಾವಣೆ : ಮತದಾರರ ಪರಿಷ್ಕರಣೆ ಕಾರ್ಯ ಶುರು