Webdunia - Bharat's app for daily news and videos

Install App

ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

Webdunia
ಬುಧವಾರ, 18 ಮೇ 2022 (19:35 IST)
ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆದಿದ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಲಿದೆ. ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್  ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ನಂತರ ವೆಬ್ ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ.ಜೊತೆಗೆ ಆಯಾ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳುವುದಲ್ಲದೇ, ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಪೋನ್ ನಂಬರ್ ಗಳಿಗೆ ಎಸ್ ಎಂಎಸ್ ಮೂಲಕ ಫಲಿತಾಂಶ ಕಳಿಸಲಾಗುತ್ತದೆ.  
ಈ ಬಾರಿ ರಾಜ್ಯದ ಒಟ್ಟು 15,387 ಶಾಲೆಗಳಲ್ಲಿನ 8.73 ಲಕ್ಷ ವಿದ್ಯಾರ್ಥಿಗಳು  3.446  ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು. ಸುಮಾರು 234 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ 63, 796 ಶಿಕ್ಷಕರು ಭಾಗಿಯಾಗಿದ್ರು. ಪ್ರೌಢ ಶಿಕ್ಷಣ ಮಂಡಳಿಯ https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments