Select Your Language

Notifications

webdunia
webdunia
webdunia
webdunia

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಶಿಕ್ಷಣ ಇಲಾಖೆಯಿಂದ ಮಹತ್ವದ ಸುದ್ದಿ!

sslc
2021ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಅಧಿಸೂಚನೆ ಪ್ರಕಟವಾಗಿದ್ದು, ಪೂರಕ ಪರೀಕ್ಷೆ ಜುಲೈ ನಲ್ಲಿ ನಡೆಯಲಿದೆ. ಆಗಸ್ಟ್ 23ರಿಂದ ಪಿಯುಸಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಎರಡು ದಿನ ಪರೀಕ್ಷೆ ಜರುಗಲಿದ್ದು, ಮೊದಲ ದಿನ‌ ಕೋರ್ ವಿಷಯ ಹಾಗೂ ಎರಡನೇ ದಿನ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಈ ಹಿಂದಿನಂತೆ ಬಹು ಆಯ್ಕೆಯ ಪ್ರಶ್ನೆ, ಓಎಂಆರ್ ಶೀಟ್ ನಲ್ಲಿ ಪರೀಕ್ಷೆ ನಡೆಯಲಿದೆ.
2021 ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ಪರೀಕ್ಷೆ ನೋಂದಾಯಿತಗೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಕೊರೊನಾ, ಅನಾರೋಗ್ಯ, ಗೈರು ಹಾಜರಾದ, ಪರೀಕ್ಷೆ ನೊಂದಾಯಿಸಿದ ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್ 2019ರ ಮುಖ್ಯ ಪರೀಕ್ಷೆಯಲ್ಲಿ ಫೇಲಾದ‌ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.
ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಅಲ್ಲಿಸಲು ಅವಕಾಶ ನೀಡಲಾಗಿದ್ದು, Www.sslc.Karnataka.gov.in ಶಾಲಾ ಲಾಗಿನ್ ಮೂಲಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಕಳುಹಿಸಿಕೊಡಲಿಲ್ಲ ಅಂತ ಮಾವ, ಭಾವನ ಕುತ್ತಿಗೆ ಸೀಳಿದ ಅಳಿಯ!