ಪರೀಕ್ಷೆಗೆ ಹೆದರಿ ಆತ್ಮಹತ್ಯೆಗೆ ಶರಣಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ, ಡೆತ್‌ನೋಟ್‌ನಲ್ಲಿ ಏನ್ ಬರೆದಿದ್ದ ಗೊತ್ತಾ

Sampriya
ಬುಧವಾರ, 11 ಫೆಬ್ರವರಿ 2026 (16:47 IST)
ಬೀದರ್: ಪರೀಕ್ಷೆಗೆ ಹೆದರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ  ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮಂಠಾಳ ಗ್ರಾಮದ ಶರತ್ (16) ಎಂದು ಗುರುತಿಸಲಾಗಿದೆ. ನವೋದಯ ವಸತಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಎಂದು ತಿಳಿದುಬಂದಿದೆ. 

ಇನ್ನೂ ಸಾವಿಗೂ ಮುನ್ನಾ ಡೆತ್‌ನೋಟ್ ಬರೆದಿದ್ದು, ಇದೀಗ ಪತ್ತೆಯಾದ ಡೆತ್‌ನೋಟ್‌ನಲ್ಲಿ ಮಮ್ಮಿ Sorry… ಅಪ್ಪ I Love You ಹಾಗೂ Keep Smile Forever ಎಂದು ಬರೆದಿದ್ದಾನೆ.

ಸ್ಥಳಕ್ಕೆ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಪಿಎಸ್‌ಐ ಚಂದ್ರಶೇಖರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 

ಮುಂಬರುವ ಪರೀಕ್ಷೆಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ ಶರಣಾಗಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಸತಿ ಶಾಲೆಯ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟು ಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ನಾರಾಯಣಗೌಡ ಕಿಡಿ

ಟಿಕೆಟ್‌ ನಿರಾಕರಣೆ ಬಗ್ಗೆ ಮೌನ ಮುರಿದ ಅಣ್ಣಾಮಲೈ: ಮಾಜಿ ಐಪಿಎಸ್‌ ಅಧಿಕಾರಿ ಹೇಳಿದ್ದೇನು

ತಿಲಕವಿಡಲು ಬಂದಾಗ ಬೇಡ ಎಂದು ಕೈ ಎತ್ತಿದ ಸಿದ್ದರಾಮಯ್ಯ: ಕುಂಕುಮ ಕಂಡರೆ ಭಯ ಎಂದ ಅಶೋಕ್ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments