Select Your Language

Notifications

webdunia
webdunia
webdunia
webdunia

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪ್ರವೇಶಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ

SSLC students show the ticket and travel for free
bangalore , ಶುಕ್ರವಾರ, 24 ಸೆಪ್ಟಂಬರ್ 2021 (22:28 IST)
ಬೆಂಗಳೂರು: ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (ಕೆಎಸ್ಆರ್ ಟಿಸಿ) ಬಸ್ ಗಳಲ್ಲಿ   ಪ್ರವೇಶಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗಳು ಸೆ. 27 ಮತ್ತು 29 ರಂದು ನಡೆಯಲಿದ್ದು, ಹಾಜರಾಗುವ ವಿದ್ಯಾರ್ಥಿಗಳು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ನಿಗಮ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ್ದ ಸ್ಫೋಟ