Select Your Language

Notifications

webdunia
webdunia
webdunia
webdunia

ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

SSLC supplement test tomorrow
ನಾಳೆಯಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ  ನಡೆಯುತ್ತಿದ್ದು  94,649 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. 423 ಕೇಂದ್ರಗಳಲ್ಲಿ ನಾಳೆಯಿಂದ ಜುಲೈ 4 ವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಜೂನ್ 27 ವಿಜ್ಞಾನ, ರಾಜ್ಯಶಾಸ್ತ್ರ, ಜೂನ್ 28 ಪ್ರಥಮ ಭಾಷೆ, ಜೂನ್ 29 ದ್ವಿತೀಯ ಭಾಷೆ, ಜೂನ್ 30 ಸಮಾಜವಿಜ್ಞಾನ, ಜುಲೈ 2 ಎಲಿಮೆಂಟ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಅರ್ಥಶಾಸ್ತ್ರ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನೈಋತ್ಯ ಮುಂಗಾರು ಚುರುಕು: ಎರಡು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ