Daily Horoscope
✕

ನಾಳೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

Webdunia
ಬುಧವಾರ, 20 ಜುಲೈ 2022 (20:40 IST)
2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು.ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್‌ಸೈಟ್‌ನಲ್ಲಿ
( https://karresults.nic.in/ ) ಫಲಿತಾಂಶ ವೀಕ್ಷಿಸಬಹುದು.ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments