ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಬಾಲಕಿಯರೇ ಮೇಲುಗೈ

Webdunia
ಸೋಮವಾರ, 11 ಅಕ್ಟೋಬರ್ 2021 (20:13 IST)
ಇತ್ತೀಚೆಗೆ ನಡೆದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು.
 
ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಅದರಲ್ಲಿ 55.54 ಶೇಕಡಾ ವಿದ್ಯಾರ್ಥಿಗಳು ಅಂದರೆ 29,522 ಮಂದಿ ಉತ್ತೀರ್ಣರಾಗಿದ್ದಾರೆ.
 
ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. 592 ಎರಡನೇ ಅತಿ ಹೆಚ್ಚು ಅಂಕ- ಕಲಬುರಗಿ,  591- ಮೈಸೂರು ಜಿಲ್ಲೆಗೆ ಬಂದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
 
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, 10290 ಬಾಲಕಿಯರು (57.25%) ಉತ್ತೀರ್ಣರಾದರೆ, 19232 ಬಾಲಕರು (54.66%) ಉತ್ತೀರ್ಣರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments