ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಜೂನ್ 12 ರಿಂದ 19 ರ ವರೆಗೂ ನಡೆದಿದ್ದ SSLC ಪೂರಕ ಪರೀಕ್ಷೆ ನಾಳೆ ಬೆಳಗ್ಗೆ 11 ಗಂಟೆಗೆ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.