Select Your Language

Notifications

webdunia
webdunia
webdunia
webdunia

ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿದ ತೆಲಂಗಾಣ ಸರ್ಕಾರ

ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿದ ತೆಲಂಗಾಣ ಸರ್ಕಾರ
ನವದೆಹಲಿ , ಮಂಗಳವಾರ, 9 ಜೂನ್ 2020 (09:37 IST)
ನವದೆಹಲಿ : ಕೊರೊನಾ ಭೀತಿ ಹಿನ್ನಲೆಯಲ್ಲಿ ತೆಲಂಗಾಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.


ತೆಲಂಗಾಣ ಸರ್ಕಾರ ಸೋಮವಾರದಂದು ಸಿಎಂ ಚಂದ್ರಶೇಖರ್ ನೇತೃತ್ವದಲ್ಲಿ ಸಭೆ ನಡೆಸಿ  ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದು, ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಹರಡುವ ಭೀತಿಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗಿದೆ.  ಇಂಟರ್ನಲ್ ಅಂಕಗಳ ಆಧಾರದಲ್ಲಿ ಮಕ್ಕಳಿಗೆ ಗ್ರೇಡ್ ಗಳನ್ನು ನೀಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.


 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ವಸ್ತುಗಳನ್ನು ಬಹಿಷ್ಕರಿಸಿದರೆ ನಿಮಗೇ ತೊಂದರೆ ಎಂದ ಚೀನಾ