Daily Horoscope
✕

SSLC ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

Webdunia
ಶನಿವಾರ, 29 ಅಕ್ಟೋಬರ್ 2022 (20:39 IST)
SSLC ಬೋರ್ಡ್ ನಿಂದ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.ಏಪ್ರಿಲ್ 1ರಿಂದ 15ರ ವರೆಗೂ ಪರೀಕ್ಷೆ ನಡೆಸಲು ದಿನಾಂಕ ‌ನಿಗದಿ ಮಾಡಲಾಗಿದೆ.ಆಕ್ಷೇಪಣೆ ಸಲ್ಲಿಸಲು ನವೆಂಬರ್ 28ರ ವರೆಗೂ ಅವಕಾಶ ನೀಡಿದೆ.ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ ಏಪ್ರಿಲ್ 1 ರಂದು ಪ್ರಥಮ ಭಾಷೆ ವಿಷಯ,ಏಪ್ರಿಲ್ 4 ಗಣಿತ, ಏಪ್ರಿಲ್ 6 ದ್ವಿತೀಯ ಭಾಷೆ ವಿಷಯ,ಏಪ್ರಿಲ್ 10 ವಿಜ್ಞಾನ , ಏಪ್ರಿಲ್ 12 ತೃತೀಯ ಭಾಷೆ ವಿಷಯ,ಏಪ್ರಿಲ್ 15 ಸಮಾಜ ವಿಜ್ಞಾನ ಪರೀಕ್ಷೆ  ನಡೆಸಲು ಎಸ್ ಎಸ್ ಎಲ್ ಸಿ ಬೋರ್ಡ್ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments