Select Your Language

Notifications

webdunia
webdunia
webdunia
webdunia

SSLC ಪರೀಕ್ಷೆ ಮುಗೀತು : ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

SSLC ಪರೀಕ್ಷೆ ಮುಗೀತು : ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?
ಬೆಂಗಳೂರು , ಶುಕ್ರವಾರ, 3 ಜುಲೈ 2020 (19:04 IST)
ಕೊರೊನಾ ವೈರಸ್ ಕೇಸ್ ಗಳು ಹೆಚ್ಚಾಗುತ್ತಿರುವಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಮತ್ತೆ ಲಾಕ್ ಡೌನ್ ಬಗ್ಗೆ ಚರ್ಚೆ ಶುರುವಾಗಿವೆ.

ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೋಮವಾರದವರೆಗೂ ಲಾಕ್ ಡೌನ್ ಬಗ್ಗೆ ಯಾವುದೇ ಮೀಟಿಂಗ್ ಮಾಡೋದಿಲ್ಲ ಎಂದಿದ್ದಾರೆ.

ಸಿಎಂ ಹೇಳಿಕೆ ನಂತರವೂ ಜನರಲ್ಲಿ ಗೊಂದಲ ಮುಂದುವರಿದಿದ್ದು, ಸೋಮವಾರದ ನಂತರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುತ್ತಾ ಅನ್ನೋ ಪ್ರಶ್ನೆ ಕೇಳಿಬರತೊಡಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಲಡಾಖ್ ಗೆ ಮೋದಿ : ಹೊಸ ಕ್ಯಾತೆ ತೆಗೆದ ಚೀನಾ