Daily Horoscope
✕

SSLC ಪರೀಕ್ಷೆ ಈ ವರ್ಷ ಹೇಗೆ ನಡೆಯುತ್ತೆ ಗೊತ್ತಾ?

Webdunia
ಶನಿವಾರ, 30 ಮೇ 2020 (21:23 IST)
ಜೂನ್ 25 ರಿಂದ ಜುಲೈ 4 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು, ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

ಪರೀಕ್ಷೆ ಬರೆಯುವ ಮಕ್ಕಳಿಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಎಲ್ಲರಿಗೂ ಮಾಸ್ಕ್ ವಿತರಣೆ ಮಾಡಲಾಗುತ್ತಿದ್ದು, ಎಕ್ಸಾಮ್ ಹಾಲ್ ನಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತದೆ ಎಂದಿದ್ದಾರೆ.

ಪ್ರಸಕ್ತ ವರ್ಷ 8 ಲಕ್ಷದ 48 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದವರನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments