ಎಸ್.ಎಸ್.ಎಲ್.ಸಿ. ಪರೀಕ್ಷೆ ನಡುವೆ ಲಾಕ್ ಡೌನ್ ಮಾಡುತ್ತಾ ಸರ್ಕಾರ?

Webdunia
ಗುರುವಾರ, 25 ಜೂನ್ 2020 (09:29 IST)
ಬೆಂಗಳೂರು : ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಿದ್ದು, ಈ ನಡುವೆ ಇದೀಗ  ಲಾಕ್ ಡೌನ್ ಟೆನ್ಷನ್ ಕೂಡ ಎದುರಾಗಿದೆ.

ಲಾಕ್ ಡೌನ್ ಬಗ್ಗೆ ಇಂದು ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು. ಹಾಗೇ ಎಕ್ಸಾಂ ಮುಗಿಯೋವರೆಗೂ ಲಾಕ್ ಡೌನ್ ಮಾಡುವುದು ಡೌಟ್ ಎನ್ನಲಾಗಿದೆ. ಲಾಕ್ ಡೌನ್ ಗೆ ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಏರ್ಪಟ್ಟಿದ್ದು, ಲಾಕ್ ಡೌನ್ ಜಾರಿಯಾದ್ರೆ ಎಕ್ಸಾಂ ಮೇಲೆ ಪರಿಣಾಮ ಬೀರುವ ಸಂಬವವಿದೆ. ಪರೀಕ್ಷೆ ಮುಗಿಯೋವರೆಗೂ ಲಾಕ್ ಡೌನ್ ಬೇಡ ಎಂದು ಕೆಲವರು ವಾದಿಸಿದರೆ. ಆರ್ಥಿಕತೆ ದೃಷ್ಟಿಯಿಂದ ಮತ್ತೆ ಲಾಕ್ ಡೌನ್ ಬೇಡ ಎಂಬುದು ಕೆಲವರ ವಾದವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments