ಎಸ್ ಟಿ ಕಲ್ಯಾಣಕ್ಕೆ ಪ್ರತ್ಯೇಕ ಖಾತೆ: ಸಿಎಂ ಬೊಮ್ಮಾಯಿ ಪ್ರಕಟ

Webdunia
ಬುಧವಾರ, 4 ಆಗಸ್ಟ್ 2021 (18:23 IST)
ಪರಿಶಿಷ್ಟ ವರ್ಗ (ಎಸ್ ಟಿ) ಸಮುದಾಯಕ್ಕೆ ಪ್ರತ್ಯೇಕ ಖಾತೆ ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.
ಮಂಗಳವಾರ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಟಿ ಸಮುದಾಯದ ಬೇರೆ ಬೇರೆ ಇಲಾಖೆಗಳ ಮೂಲಕ ನೀಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಸ್ ಟಿ ಕಲ್ಯಾಣಾಭಿವೃದ್ದಿಗೆ ಪ್ರತ್ಯೇಕ ಸೆಕ್ರೇಟರಿಯಟ್ ಜಾರಿಗೆ ತರಲಾಗುವುದು ಎಂದರು.
ಸಾಮಾನ್ಯವಾಗಿ ಸಚಿವ ಸಂಪುಟ ಪುನಾರಚನೆ
ಒಂದರಿಂದ ಮೂರು ವಾರ ಆಗೋದು ಸಾಮಾನ್ಯ. ಆದರೆ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ.
ನಾನು ಎರಡು ದಿನಗಳ ಪ್ರವಾಹ ಪ್ರವಾಸದಲ್ಲಿದ್ದೆ. ಅಲ್ಲದೇ ಎರಡು ದಿನಗಳ ಕಾಲ ದೆಹಲಿಯದ್ದು ಸಚಿವ ಸಂಪುಟ ರಚನೆ ಅನುಮತಿ ಪಡೆದುಕೊಂಡು ಬಂದಿದ್ದೇನೆ. ಒಂದೆರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತದೆ. ಖಾತೆ ಹಂಚಿಕೆ ಮಾಡೋದು ನಾನೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಕರೂರು ದುರಂತದ ಬಳಿಕ ವಿಜಯ್ ಸಾರ್ವಜನಿಕ ರ್ಯಾಲಿಗೆ ಟಿವಿಕೆ ಮನವಿ

ಕ್ಷಮಿಸು ಮಮ್ಮಿ, ಡೆತ್‌ನೋಟ್ ಬರೆದಿಟ್ಟು ಮೆಟ್ರೋ ಹಳಿಗೆ ಹಾರಿದ ವಿದ್ಯಾರ್ಥಿ

ಡಿಕೆ ಶಿವಕುಮಾರ್ ಬೆಂಬಲಿಗರ ದೆಹಲಿ ಯಾತ್ರೆ ಹಿಂದಿನ ಉದ್ದೇಶವೇನು

ದಿಡೀರ್ ದೆಹಲಿ ವಿಮಾನವೇರಿದ ಡಿಕೆ ಶಿವಕುಮಾರ್, ರಾಜಕೀಯ ವಲಯದಲ್ಲಿ ಭಾರೀ ಕುತೂಹಲ

ಮುಂದಿನ ಸುದ್ದಿ
Show comments