Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಎಸ್.ಟಿ.ಸೋಮಶೇಖರ್

Webdunia
ಮಂಗಳವಾರ, 19 ಜನವರಿ 2021 (11:12 IST)
ಮೈಸೂರು : ಸಿಎಂ ಬದಲಾವಣೆಯ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಸಿದ್ದರಾಮಯ್ಯ ಹೇಳಿಕೆಗೆ ಎಸ್.ಟಿ.ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯ ಹೇಳ್ತಾರೋ ಗೊತ್ತಾಗಲ್ಲ. ಸಿದ್ದರಾಮಯ್ಯ ಬಿಡುವಿನ ವೇಳೆ ಜ್ಯೋತಿಷ್ಯ ಕಲಿಯುತ್ತಿರಬೇಕು. ಅವರು ಪದೇ ಪದೇ ಈ ರೀತಿಯಾಗಿ ಹೇಳುವುದನ್ನು ಬಿಡಬೇಕು ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ಅದನ್ನು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ಈ ರೀತಿ ಹೇಳ್ತಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ಸಿದ್ದರಾಮಯ್ಯಗೆ  ಪ್ರಮಾಣಪತ್ರ ಬೇಕಿಲ್ಲ. ಅದನ್ನುಮುಚ್ಚಿಕೊಳ್ಳಲು  ಸಿದ್ದರಾಮಯ್ಯ ಈ ರೀತಿ ಹೇಳ್ತಿದ್ದಾರೆ. ಮೊದಲು ಅವರ ತಟ್ಟೆಯಲ್ಲಿ ಬಿದ್ದಿರೋದನ್ನು ನೋಡಿಕೊಳ್ಳಲಿ. ಆನಂತರ ಬೇರೆಯವರ ಕಡೆ ನೋಡಲಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯ ಚುನಾವಣಾ ಅಕ್ರಮ ಪ್ರತಿಭಟನೆ ಕಪಟ ನಾಟಕ: ಬಿವೈ ವಿಜಯೇಂದ್ರ

ನನ್ನನ್ನು ನಾನು ದ್ವೇಷಿಸುತ್ತೇನೆ, ನಾನು ಸೋತವನು: ಹೀಲಿಯಂ ಅನಿಲ ಸೇವಿಸಿ ಸಿಎ ಆತ್ಮಹತ್ಯೆ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments