ಶಾಸಕರ ಮನೆ ಮೇಲೆ ಕಲ್ಲು ತೂರಾಟ; ರಾಜ್ಯಪಾಲರಿಗೆ ಬಿಜೆಪಿ ದೂರು

Webdunia
ಗುರುವಾರ, 14 ಫೆಬ್ರವರಿ 2019 (16:40 IST)
ಆಪರೇಷನ್ ಕಮಲದ ಆಡಿಯೋ ಗದ್ದಲ ಇನ್ನೂ ಮುಗಿದಿಲ್ಲ. ಈ ನಡುವೆ ಕಲ್ಲು ತೂರಾಟದ ಪ್ರಕರಣ ಸದ್ದು ಮಾಡಲಾರಂಭಿಸಿದೆ.

ಹಾಸನದ ಶಾಸಕ ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಮಾಡಿ ದಾಳಿ ನಡೆಸಿರುವ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಹೀಗಂತ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರದಿಂದ ಕುರಿತು ವರದಿ ಪಡೆದು ಸಮಗ್ರ ತನಿಖೆಗೆ ಆದೇಶಿಸಬೇಕು ಎಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರ  ನೇತೃತ್ವದಲ್ಲಿನ ಶಾಸಕರ ನಿಯೋಗ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

ಪಾದಯಾತ್ರೆಯುದ್ದಕ್ಕೂ ಶಾಸಕರು ಸರ್ಕಾರದ ಗೂಂಡಾಗಿರಿ ವರ್ತನೆ ಹಾಗೂ ಅಧಿಕಾರ ದರ್ಪ ನಡೆಸುತ್ತಿರುವುದರ ವಿರುದ್ಧ ಘೋಷಣೆಗಳನ್ನು ಕೂಗಿದರು.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments