Webdunia - Bharat's app for daily news and videos

Install App

ವ್ಯಕ್ತಿಗೆ ಚಾಕು ಇರಿತ; ದೃಶ್ಯ ವೈರಲ್​​

Webdunia
ಭಾನುವಾರ, 8 ಜನವರಿ 2023 (18:15 IST)
ಕಲಬುರಗಿಯಲ್ಲಿ ರಿಯಲ್ ಎಸ್ಟೇಟ್‌ ಉದ್ಯೋಗ ಮಾಡುತ್ತಿದ್ದ ಮಹಮ್ಮದ್​​​ ಇಸಾಮುದ್ದೀನ್​ಗೆ ಫಯಾಜ್ ಮತ್ತು ಆತನ ಸ್ನೇಹಿತರು ಸೇರಿ ಚಾಕು ಇರಿದಿದ್ದಾರೆ. ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಆತನಿಗೆ ಚಾಕುವಿನಿಂದ ಇರಿಯಲಾಗಿದೆ. ಎರಡು ಗುಂಪುಗಳ ನಡುವೆ ಸಂಧಾನ ಮಾಡಿದ್ದಾನೆ ಎಂಬ ಕಾರಣಕ್ಕಾಗಿ ಆತನಿಗೆ ಚಾಕು ಇರಿಯಲಾಗಿದೆ. ಗಾಯಾಳು ಮಹಮ್ಮದ್ ಇಸಾಮುದ್ದೀನ್​ನನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಘಟನೆಯು ಜನವರಿ 4 ರಂದು ಸಂಜೆ ನಾಲ್ಕು ಗಂಟೆ ಸಮಯದಲ್ಲಿ ನಡೆದಿದೆ. ಮಹಮ್ಮದ್​​ ಇಸಾಮುದ್ದೀನ್ ಎಂಬಾತ ಜಾಗದ ವಿಷಯವಾಗಿ ಎರಡು ಗುಂಪುಗಳನ್ನು ಕರೆಸಿ ಅವರಿಬ್ಬರ ನಡುವೆ ಸಂಧಾನ ಮಾಡಿದ್ದಾನೆ. ಈ ಕುರಿತು ಅಸಮಾಧಾನ ಹೊಂದಿದ್ದ ಫಯಾಜ್ ಆತನ ಸ್ನೇಹಿತರೊಂದಿಗೆ ಕೂಡಿ ಇಸಾಮುದ್ದೀನ್ ಮೇಲೆ ಹಾಡಹಗಲೇ ಚಾಕು ಇರಿದಿದ್ದಾನೆ. ಈ ದೃಶ್ಯ CCTVಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್​​ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಆಕೆ ಈಗಿಲ್ಲ, ಆದರೂ ಗುರಿಯಾಗಿದ್ದಾಳೆ: ತಾಯಿ ಬಗೆಗಿನ ನಿಂದನೆಗೆ ಮೋದಿ ಭಾವುಕ

ಜನರ ಕಷ್ಟಕ್ಕೆ ದುಡ್ಡಿಲ್ಲ, ಸರ್ಕಾರಕ್ಕೆ ಹೆಲಿಕಾಪ್ಟರ್ ಚಿಂತೆ: ಬಿವೈ ವಿಜಯೇಂದ್ರ

ಟೇಕ್ ಆಫ್ ಕೆಲ ನಿಮಿಷದಲ್ಲಿ ಪಕ್ಷಿ ಡಿಕ್ಕಿ, ನಾಗ್ಪುರಕ್ಕೆ ವಾಪಾಸ್ಸಾದ ಇಂಡಿಗೋ ವಿಮಾನ

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

ಮುಂದಿನ ಸುದ್ದಿ
Show comments