Select Your Language

Notifications

webdunia
webdunia
webdunia
webdunia

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಸ್ಥಿರತೆ

ನವದೆಹಲಿ
ನವದೆಹಲಿ : ಕಳೆದ ಎರಡು ದಿನಗಳಿಂದ  ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ  ಸ್ಥಿರತೆ ಕಂಡುಬಂದಿದೆ.


ಅದರಂತೆ  ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 71.89 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 64.65 ರೂ. ಆಗಿದೆ. ಮುಂಬೈ  ನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 77.56 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 67.75 ರೂ. ಆಗಿದೆ.
ಹಾಗೇ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 74.34 ರೂ. ಹಾಗೂ ಡೀಸೆಲ್ ಬೆಲೆ 66.84 ರೂ. ಆಗಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 74.53ರೂ. ಮತ್ತು ಡೀಸೆಲ್ ಬೆಲೆ ಲೀಟರ್ ಗೆ 66.97 ರೂ. ಆಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಸ್ಥಿರತೆ