Webdunia - Bharat's app for daily news and videos

Install App

ಕೇರಳದಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳ ಸಾವು

Webdunia
ಭಾನುವಾರ, 26 ನವೆಂಬರ್ 2023 (19:41 IST)
ಕೇರಳದ ಕೊಚ್ಚಿ ಯಲ್ಲಿ ಇರುವ ಮಾಹಿತಿ ಮತ್ತು ತಂತ್ರ ಜ್ಞಾನ ವಿಶ್ವವಿದ್ಯಾಲಯದಲ್ಲಿ ಶನಿವಾರ ರಾತ್ರಿ ಹಮ್ಮಿಕೊಂಡಿದ್ದ 'ಟೆಕ್ ಫೆಸ್ಟ್ 'ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
 
'ಟೆಕ್ ಫೆಸ್ಟ್' ಅಂಗವಾಗಿ 1000-1500 ಆಸನ ಸಾಮರ್ಥ್ಯದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ಅಯೋಜಿಸಲಾಗಿತ್ತು. ಸಭಾಂಗಣ ಭಾಗಶಃ ತುಂಬಿತ್ತು. ಆದರೆ ಈ ವೇಳೆ ಹಠಾತ್ತನೆ ಮಳೆ ಸುರಿದಿದ್ದರಿಂದ ನೆರೆದಿದ್ದ ವಿದ್ಯಾರ್ಥಿಗಳು ಆಶ್ರಯ ಅರಸಿ ಸಭಾಂಗಣದತ್ತ ಓಡಲಾರಂಭಿಸಿದರು. ಇದರಿಂದಾಗಿ ದುರಂತ ಸಂಭವಿಸಿತು' ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಎಂ.ಆರ್ ಅಜಿತ್ ಕುಮಾ‌ರ್ ತಿಳಿಸಿದರು. 'ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಕಲಮಕ್ಕೇರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ' ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments