ತಾರಕಕ್ಕೇರುತ್ತಾ 3 ಡಿಸಿಎಂ ಕೋಲ್ಡ್​ ವಾರ್​?

Webdunia
ಬುಧವಾರ, 20 ಸೆಪ್ಟಂಬರ್ 2023 (19:05 IST)
ರಾಜ್ಯದಲ್ಲಿ ಮೂರು ಡಿಸಿಎಂ ಕೋಲ್ಡ್ ವಾರ್ ಶುರುವಾಗಿದೆ.. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್​​​ ನಡುವೆ ಶೀತಲ ಸಮರ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಸಿಎಂ ಸಿದ್ದರಾಮಯ್ಯರ ಆಪ್ತ K.N.ರಾಜಣ್ಣ ಮೂವರು ಡಿಸಿಎಂ ಇರಬೇಕೆಂದು ಒತ್ತಾಯಿಸಿದ್ರು. ಸಿಎಂ ಸಿದ್ದರಾಮಯ್ಯ ತನ್ನ ಆಪ್ತನ ಮೂಲಕ ಈ ಮಾತನ್ನು ಹೇಳಿಸಿದ್ರು ಎಂಬ ಆರೋಪ ಸಹ ಕೇಳಿ ಬಂದಿತ್ತು.. ಸಿದ್ದು ವಿರುದ್ಧ ಡಿಕೆಶಿ ಬಣ ದಲಿತ ಸಿಎಂ ಬಾಣ ಬಿಟ್ಟಿತ್ತು. ಈ ಹಿನ್ನೆಲೆ ಡಿಸಿಎಂಗೆ ತಿರುಗೇಟು ನೀಡಲು ಸಿಎಂ ಬಣ ಮೂರು ಡಿಸಿಎಂ ಅಸ್ತ್ರ ಬಿಟ್ಟಿದೆ ಎನ್ನಲಾಗಿದೆ.. ಈ ಹಿನ್ನೆಲೆ ಡಿಸಿಎಂ ಡಿ.ಕೆ.ಶಿವಕುಮಾರ್​ ಹಾಗೂ ಸಿಎಂ ಸಿದ್ದರಾಮಯ್ಯರ ನಡುವೆ ಕೋಲ್ಡ್​ವಾರ್​​ ಶುರುವಾಗಿದ್ಯಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments