Webdunia - Bharat's app for daily news and videos

Install App

ರಾಜ್ಯದ ಈ ವಿಶ್ವವಿದ್ಯಾಲಯದಲ್ಲಿ 10 ಹೊಸ ಕೋರ್ಸ್ ಶುರು

Webdunia
ಭಾನುವಾರ, 2 ಆಗಸ್ಟ್ 2020 (23:32 IST)
ರಾಜ್ಯದ ಪ್ರಮುಖ ವಿಶ್ವವಿದ್ಯಾಲಯದಲ್ಲಿ ಹೊಸದಾಗಿ 10 ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ.

ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ಹತ್ತು ಹೊಸ ತರಬೇತಿ ಕೋರ್ಸ್ ಆರಂಭಕ್ಕೆ ಯುಜಿಸಿಗೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲ್ಯಾಭಿವೃದ್ದಿಗೆ ಒತ್ತು ನೀಡಿರುವ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾಗಿ ವಿಶ್ವವಿದ್ಯಾಲಯ ಮಟ್ಟದಲ್ಲಿ ತರಬೇತಿ ಕೋರ್ಸ್ ಗಳನ್ನು ಆರಂಭಿಸಲು ಪ್ರೋತ್ಸಾಹ ನೀಡಲಾಗುತ್ತಿದೆ.

 ಈ ಕೋರ್ಸ್ ಗಳಲ್ಲಿ ಶೇ.40 ರಷ್ಟು ಸಾಮಾನ್ಯ ಪಠ್ಯಕ್ರಮ, ಶೇ.60 ರಷ್ಟು ಕೌಶಲ್ಯಾಭಿವೃದ್ದಿಯ ಪಠ್ಯಕ್ರಮ ಅಳವಡಿಸಲಾಗಿರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿ.ಹಲಸೆ  ಮಾಹಿತಿ ನೀಡಿದ್ದಾರೆ.

ಡಿಪ್ಲೋಮಾ ಇನ್ ಡಿಜಿಟಲ್ ಆರ್ಟ್, ಪಿಜಿ ಡಿಪ್ಲೋಮಾ  ಇನ್ ಡಿಜಿಟಲ್ ಮೀಡಿಯಾ, ಡಿಪ್ಲೋಮಾ ಇನ್ ಡೇಟಾ ಜರ್ನಲಿಸಂ, ಮಾರ್ಕೆಟಿಂಗ್ ರಿಟೇಲ್ ಮ್ಯಾನೇಜ್ಮೆಂಟ್, ಸೈಬರ್ ಸೆಕ್ಯೂರಿಟಿ ಕೋರ್ಸ್ ಮೊದಲಾದ ವಿಷಯಗಳಲ್ಲಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments