Webdunia - Bharat's app for daily news and videos

Install App

ಬಿಜೆಪಿ ಉಳಿಸಿ ಅಭಿಯಾನ ಶುರು ಮಾಡ್ತೀನಿ: ರೇಣುಕಾಚಾರ್ಯ

Webdunia
ಶುಕ್ರವಾರ, 30 ಜೂನ್ 2023 (14:55 IST)
ಬೆಂಗಳೂರು : ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಂಡರೆ ನಾನು ಬಿಜೆಪಿ ಉಳಿಸಿ ಅಭಿಯಾನ ಶುರು ಮಾಡುತ್ತೇನೆ. ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿ ಎಂಬ ಪ್ರಚಾರ ಆರಂಭಿಸುತ್ತೇನೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
 
ಶಿಸ್ತು ಸಮಿತಿಯಿಂದ ನೋಟಿ ನೀಡಿರುವ ವಿಚಾರ ಸಂಬಂಧ ಅವರು, ನಾನು ಯಡಿಯೂರಪ್ಪ ವಿರುದ್ಧ ಮಾತನಾಡಿದಾಗ ಕೆಲವರು ನನ್ನನ್ನ ಕರೆದು ಬೆನ್ನು ತಟ್ಟಿದ್ದರು. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರೂಂನಲ್ಲಿ ಕರೆದು ಬೆನ್ನು ತಟ್ಟಿ, ಚೆನ್ನಾಗಿ ಮಾತನಾಡ್ತಿದ್ದೀಯಾ ರೇಣುಕಾಚಾರ್ಯ ಅಂದ್ರು. ಅವತ್ತು ಬೆನ್ನು ತಟ್ಟಿದ್ದು ಯಾರು ಅನ್ನೋದು ಬಹಿರಂಗಪಡಿಸಲ್ಲ ಅಂದ್ರು.

ಯಡಿಯೂರಪ್ಪ ಪರ ಮಾತಾಡಿದರೆ ದ್ವೇಷ. ಯಡಿಯೂರಪ್ಪ ಪರ ಮಾತನಾಡಿದರೆ ನೋಟಿಸ್ ಕೊಡ್ತಾರೆ. ಆದರೆ ಅವರ ವಿರುದ್ಧ ಮಾತನಾಡಿದರೆ ಬೆನ್ನು ತಟ್ಟುತ್ತಾರೆ. ಬಿಜೆಪಿಯಲ್ಲಿ ಶಿಸ್ತು ಪಾಲನಾ ಸಮಿತಿ ಅಂತ ಒಂದಿದೆ ಅನ್ನೋದೇ ಗುರುವಾರ ಗೊತ್ತಾಗಿರುವುದು. ನನ್ನ ಹೆತ್ತ ತಾಯಿ ಮೇಲೆ ಆಣೆ ಮಾಡಿ ಹೇಳ್ತೀನಿ ಯಡಿಯೂರಪ್ಪ ಹೀಗೆ ಮಾತನಾಡು ಅಂತ ನನಗೆ ಹೇಳಿಲ್ಲ. ಪಕ್ಷ ತಾಯಿ ಸಮಾನ ಅದಕ್ಕೆ ಮಾತನಾಡಿತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments