ಮೀನು ಪ್ರಿಯರಿಗೆ ಸರಕಾರದಿಂದ ಕೊಡುಗೆ – ಮತ್ಸ್ಯ ದರ್ಶಿನಿ ಹೋಟೆಲ್ ಶುರು

Webdunia
ಬುಧವಾರ, 26 ಫೆಬ್ರವರಿ 2020 (19:40 IST)
ನೀವು ಮೀನು ತಿನ್ನುವ ಪ್ರಿಯರಾಗಿದ್ದರೆ ಈ ಸುದ್ದಿಯನ್ನು ಮಿಸ್ ಮಾಡದೇ ಓದಿ.

ಮೀನಿನ ಉತ್ಪಾದನೆ ದ್ವಿಗುಣ ಗೊಳಿಸುವುದರೊಂದಿಗೆ ಕಟ್ಟ ಕಡೆಯ ಮೀನುಗಾರರಿಗೆ ಸರಕಾರದ ಆರ್ಥಿಕ ಸೌಲಭ್ಯಗಳು ಲಭ್ಯವಾಗುವಂತೆ ಮಾಡಲು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಹೊಸ ಯೋಜನೆಯನ್ನು ರೂಪಿಸಲಾಗುವುದು. ಹೀಗಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಸರಕಾರದ ಆದಾಯ ಹೆಚ್ಚಿಸಲು ರಾಜ್ಯದ ಕೆರೆ ಹಾಗೂ ಸರೋವರಗಳ ಪಾರದರ್ಶಕ ಟೆಂಡರ್ ಅಥವಾ ಗುತ್ತಿಗೆ ನೀಡಲು ಕ್ರಮವಹಿಸಿ ಸರಕಾರದ ಆದಾಯ ಹೆಚ್ಚಿಸುವುದರ ಜೊತೆಗೆ ಮಧ್ಯೆ ಆಗುವ ಸೋರಿಕೆಯನ್ನು ತಡೆಯುವ ಉದ್ದೇಶ ಹೊಂದಲಾಗಿದೆ. ಮಹಿಳಾ ಮೀನುಗಾರರಿಗೆ ದ್ವಿಚಕ್ರ ವಾಹನ ನೀಡುವ ಮೂಲಕ ವ್ಯವಸ್ಥಿತವಾಗಿ ಮೀನು ಮಾರಾಟವನ್ನು ಹೆಚ್ಚಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇದೆ ಎಂದರು.

ಇಲಾಖೆ ವತಿಯಿಂದ ರಾಜ್ಯದ  11 ಕಡೆಗಳಲ್ಲಿ ಮೀನೂಟದ ‘ಮತ್ಸ್ಯ ದರ್ಶಿನಿ’ ಹೊಟೇಲ್‌ ಆರಂಭಿಸುವ ಮೂಲಕ ಮೀನು ಮಾರಾಟ ಹೆಚ್ಚಿಸುವ ಗುರಿ ಹೊಂದಲಾಗಿದೆ. ಮೀನು ಮರಿಗಳ ಉತ್ಪಾದನೆ ಕಡಿಮೆ ಇರುವ ಕಡೆ ಹೊಸ ಕೆರೆಗಳನ್ನು ಅಭಿವೃದ್ಧಿಪಡಿಸಿ ಮೀನು ಸಾಕಾಣಿಕೆ ಕೇಂದ್ರವನ್ನು ಆರಂಭಿಸಲಾಗುವುದು ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments