Webdunia - Bharat's app for daily news and videos

Install App

ಹೆಲಿಕಾಪ್ಟರ್ ಜಾಲಿ ರೈಡ್ ಶುರು

Webdunia
ಭಾನುವಾರ, 29 ಸೆಪ್ಟಂಬರ್ 2019 (18:35 IST)
ಹೆಲಿಕಾಪ್ಟರ್ ಜಾಲಿ ರೈಡ್ ಗೆ ಅದ್ಧೂರಿ ಚಾಲನೆ ನೀಡಲಾಗಿದೆ.

ಮಂಡ್ಯದಲ್ಲಿ ಹೆಲಿಕಾಪ್ಟರ್ ಜಾಲಿ ರೈಡ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಕೆಆರ್ ಎಸ್ ಹಿನ್ನೀರಿನ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಜಾಲಿರೈಡ್ ಹಾಗೂ ಜಲ ಸಾಹಸೋತ್ಸವ ನಡೆಯಿತು.

ಈ ಕಾರ್ಯಕ್ರಮವನ್ನ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್.ಪುಟ್ಟರಾಜು ಉದ್ಘಾಟಿಸಿದರು. 

ಉಪವಿಭಾಗಾಧಿಕಾರಿ ಶೈಲಜಾ  ಹಾಗೂ ಪ್ರವಾಸೋದ್ಯಮ ಉಪ ನಿರ್ದೇಶಕ ಹರೀಶ್ ಉಪಸ್ಥಿತರಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments