ಶುರುವಾಯಿತು ಕಳ್ಳ ಹಣ ಸಾಗಾಟ; ದಾಖಲೆ ಇಲ್ಲದ ಚಿನ್ನಾಭರಣ ವಶ

Webdunia
ಶುಕ್ರವಾರ, 30 ಮಾರ್ಚ್ 2018 (13:43 IST)
ದಾಖಲೆ ಇಲ್ಲದ ಚಿನ್ನಾಭರಣ, ನಗದು, ಇನೋವಾ ಕಾರ್ ವಶಪಡಿಸಿಕೊಳ್ಳಲಾಗಿದೆ. 429 ಗ್ರಾಂ ಬಂಗಾರ, ಒಂದೂವರೆ ಕೆಜಿ ಬೆಳ್ಳಿ ಹಾಗೂ ಒಂದು ಲಕ್ಷದ ಮೂರು ಸಾವಿರ ರೂಪಾಯಿ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ. 
ಕೋಟೂರು ಗ್ರಾಮದಿಂದ ಸವದತ್ತಿಗೆ ಹೊರಟಿದ್ದ ಪ್ರಶಾಂತ ನಿಕ್ಕಮ್‌ರನ್ನು ತೇಗೂರು ಗ್ರಾಮದ ಬಳಿ ತಪಾಸಣೆ ನಡೆಸಿ ಚಿನ್ನಾಭರಣ, ಇನೋವಾ, ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
 
ಸವದತ್ತಿ ಪಟ್ಟಣದ ನಿವಾಸಿಯಾಗಿರುವ ಪ್ರಶಾಂತ್ ನಿಕ್ಕಮ್ ಎಂಬುವರು ದಾಖಲೆಯಿಲ್ಲದೇ ಚಿನ್ನಾಭರಣ ಸಾಗಿಸುತ್ತಿರುವ ಬಗ್ಗೆ  ಗದಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರವಿ ಬೆಳಗೆರೆ ಪುಸ್ತಕದ ನಕಲಿ ಮಾರಾಟ, ಸಿಡಿದೆದ್ದ ಭಾವನಾ ಬೆಳಗೆರೆ, ಹೇಳಿದ್ದೇನು, ವಿಡಿಯೋ

Big Breaking: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 5 ಮಂದಿ ದುರ್ಮರಣ

ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ, ಪಕ್ಷದ ಸಂಸದರಿಗೆ ಬುಲಾವ್ ನೀಡಿದ ಮಲ್ಲಿಕಾರ್ಜುನ ಖರ್ಗೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಬೆಂಗಳೂರಿನಲ್ಲಿ ಚಳಿ ನಡುವೆ ಇಂದು ಮಳೆ ಇರುತ್ತಾ, ಇಲ್ಲಿದೆ ಹವಾಮಾನ ಅಪ್ಡೇಟ್‌

ಮುಂದಿನ ಸುದ್ದಿ
Show comments