ಏ. 11 ರಿಂದ ನಟನೆ ತರಬೇತಿ ಶುರು

Webdunia
ಸೋಮವಾರ, 8 ಏಪ್ರಿಲ್ 2019 (17:29 IST)
3 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಿರಿಯ ರಂಗಭೂಮಿ ಕಲಾವಿದರಾಗಿ ಏಪ್ರಿಲ್ 11 ರಿಂದ ಮೇ 11ವರಿಗೆ ಹುಬ್ಬಳ್ಳಿಯಲ್ಲಿ ಮಕ್ಕಳಿಗಾಗಿ ನಟನೆ ಹಾಗೂ  ಸಂಸ್ಕೃತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಹೀಗಂತ ಯಶವಂತ ಸರದೇಶಪಾಂಡೆ ತಿಳಿಸಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಈ ಒಂದು ಶಿಬಿರದಲ್ಲಿ ಹಿರಿಯ ರಂಗ ಕಲಾವಿದರಾದ ನಾಗೇಂದ್ರ ಶಾ, ಸಿಹಿಕಹಿ ಚಂದ್ರು, ಮಂಡ್ಯ ರಮೇಶ್ ಹಾಗೂ ಸುನೇತ್ರ ಪಂಡಿತ ಅವರು ಭಾಗಿಯಾಗಲಿದ್ದಾರೆ.

ಮಕ್ಕಳಿಗೆ ರಂಗಭೂಮಿಯ ಇತಿಹಾಸ ಹಾಗೂ ಅವರಲ್ಲಿ ಇರುವಂತಹ ಕೆಲವೊಂದಿಷ್ಟು ಕೌಶಲ್ಯಗಳನ್ನು ಬೆಳೆಸುವದರ ಮೂಲಕ ತರಬೇತಿ ಸಮಯದಲ್ಲಿ ಒಳ್ಳೆಯ ರೀತಿಯಲ್ಲಿ ಅವರಿಗೆ ಕಲೆಯ ಬಗ್ಗೆ ತಿಳಿಸುವುದರ ಮೂಲಕ ಅವರಿಗೆ ಅಭಿನಯದ ಎಲ್ಲ ಪಟುಗಳನ್ನು ತಿಳಿಸಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಸಲೀಲೆ ಕೇಸ್: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ ಮಾಡಿದ ಸರ್ಕಾರ

ದೆಹಲಿ ಮೆಟ್ರೋ ನಿಲ್ದಾಣದಲ್ಲೇ ಮೂತ್ರಿಸಿದ ವ್ಯಕ್ತಿ: ವಿಡಿಯೋ ವೈರಲ್

Karnataka Weather: ಇಂದು ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಚ್ಚರ

₹25ಲಕ್ಷ ಲಂಚ ಪ್ರಕರಣ, ಅಬಕಾರಿ ಸಚಿವ ತಿಮ್ಮಾಪುರಗೆ ಢವಢವ

ಕರ್ನಾಟಕದಲ್ಲಿ ಎಲ್ಲರೂ ಕನ್ನಡ ಕಲಿಯಬೇಕು: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments