ಇಂದು ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ

geetha
ಭಾನುವಾರ, 28 ಜನವರಿ 2024 (14:21 IST)
ಬೆಂಗಳೂರು-ಇಂದು ರಾಜ್ಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ ಹಿನ್ನಲೆ ಪುರುಷ ಹುದ್ದೆಗಳ ನೇಮಕಾತಿಗಾಗಿ ರಾಜ್ಯಾದ್ಯಂತ ಹಾಗೂ ಬೆಂಗಳೂರು ನಗರದಲ್ಲಿ ಪರೀಕ್ಷೆ 78 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ  ನಡೆಯಲಿದೆ.ಸುಮಾರು ಬೆಂಗಳೂರಿನಲ್ಲಿ 42740  ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಬರೆಯಲಿದ್ದಾರೆ.ರಾಜ್ಯಾದ್ಯಂತ ಸುಮಾರು 4 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.3064 ಹುದ್ದೆಗಳು ಖಾಲಿಯಿದ್ದು,ಸಿಎಆರ್ /ಡಿಎಆರ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಪರೀಕ್ಷೆ  ನಡೆಯಲಿದೆ.ಬೆಂಗಳೂರಿನ ಚಾಲುಕ್ಯ ಸರ್ಕಲ್ ನ ಆರ್ .ಸಿ.ಕಾಲೇಜ್ ನಲ್ಲಿ ಪರೀಕ್ಷೆ ನಡೆಯುತ್ತಿದೆ‌.
 
ಚಳಿಯಲ್ಲೇ ಕಾಲೇಜ್ ಮುಂದೆ ಬಂದು  ಅಭ್ಯರ್ಥಿಗಳು ನಿಂತಿದ್ದಾರೆ.ಇಂದು  ಪರೀಕ್ಷೆ ಬರೆಯಲು ಬೆಳಗಾವಿ,ಕೊಪ್ಪಳ,ಯಾದಗಿರಿ,ಬಿಜಾಪುರ ,ಕಲ್ಬುರ್ಗಿ ,ಚಿತ್ರದುರ್ಗ ಹಲವು ಜಿಲ್ಲೆಗಳಿಂದ  ಅಭ್ಯರ್ಥಿಗಳು ಬಂದಿದ್ದಾರೆ. ಉತ್ತರ ಕರ್ನಾಟಕದಿಂದ ಸಾವಿರಾರು ಅಭ್ಯರ್ಥಿಗಳು ಬಂದಿದ್ದಾರೆ.ಪರೀಕ್ಷೆ ಅಕ್ರಮ ತಪ್ಪಿಸಲು ಉತ್ತರ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪರೀಕ್ಷೆ ನಡೆಯುತ್ತಿದ್ದು,2022 ರಲ್ಲಿ ಕಾನ್ಸ್ ಟೇಬಲ್ ನೇಮಕಾತಿಗೆ ಅಧಿಸೂಚನೆ ಸರ್ಕಾರ ಹೊರಡಿಸಿದೆ.ಬಳಿಕ ಪಿಎಸ್ ಐ ಹಗರಣದ ನಂತ್ರ ಎಕ್ಸಾಂ ನಡೆಸಿರಲಿಲ್ಲ ಹೀಗಾಗಿ ಇಂದು ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments