ರಾಜ್ಯಕ್ಕೆ ಬರುವ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರ ಮೀಟಿಂಗ್

Webdunia
ಶನಿವಾರ, 28 ಅಕ್ಟೋಬರ್ 2017 (10:09 IST)
ಬೆಂಗಳೂರು: ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು, ಆ ಬಳಿಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ನಾಯಕರು ಮೋದಿ ಜತೆ ಮಾತುಕತೆ ನಡೆಸಲಿದ್ದಾರೆ.

 
ಮುಂಬರುವ ಚುನಾವಣಾ ಸಿದ್ಧತೆಗಳ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಜತೆ ಚರ್ಚೆ ನಡೆಸಲಿದ್ದಾರೆಂದು ಹೇಳಲಾಗಿದೆ. ಆದರೆ ಯಾವಾಗ, ಎಲ್ಲಿ ಎಂದು ಇನ್ನೂ ಸಮಯ, ಸ್ಥಳ ನಿಗದಿಯಾಗಿಲ್ಲ ಎನ್ನಲಾಗಿದೆ.

ಪರಿವರ್ತನಾ ರ್ಯಾಲಿ, ಚುನಾವಣಾ ಸಿದ್ಧತೆಗಳ ಬಗ್ಗೆ ಪ್ರಧಾನಿ ಮೋದಿ ಜತೆ ಬಿಜೆಪಿ ನಾಯಕರು ಸಲಹೆ ಪಡೆಯಲಿದ್ದಾರೆ.  ನಾಳೆ ರಾಜ್ಯಕ್ಕೆ ಆಗಮಿಸಲಿರುವ ಮೋದಿ ಧರ್ಮಸ್ಥಳ ಭೇಟಿ ಬಳಿಕ, ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಸೌಂದರ್ಯ ಲಹರಿ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಬೀದರ್ ನಲ್ಲಿ ರೈಲ್ವೇ ಮಾರ್ಗ ಉದ್ಘಾಟಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments